ಸಂಸದರ ಮನೆ ಮುತ್ತಿಗೆ ಯತ್ನ ಯುವ ಕಾಂಗ್ರೆಸ್ ಕಾರ್ಯಕರು ಪೊಲೀಸ್ ವಶಕ್ಕೆ..!

Date:

ಸಂಸದರ ಮನೆ ಮುತ್ತಿಗೆ ಯತ್ನ ಯುವ ಕಾಂಗ್ರೆಸ್ ಕಾರ್ಯಕರು ಪೊಲೀಸ್ ವಶಕ್ಕೆ..!

ಶಿವಮೊಗ್ಗ : ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಕೇಂದ್ರ ಸರ್ಕಾರ ಅನುದಾನ ನೀಡುವಲ್ಲಿ ರಾಜ್ಯಕ್ಕೆ ಮಲತಾಯಿ ದೋರಣೆ ಖಂಡಿಸಿ ಪ್ರತಿಭಟನೆ. ಸಂಸದರ ಮನೆ ಮುತ್ತಿಗೆ ಕಾಂಗ್ರೆಸ್ ಕಾರ್ಯಕರ್ತರ ಬಂಧನ.

ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಕ್ಕೆ ಮಲತಾಯಿ ದೋರಣೆ ಮಾಡುತಿದೆ ಎಂದು ಆರೋಪಿ ಇಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಎಲ್ಲಾ ಸಚಿವರು ದೆಹಲಿ ಚಲೋ ಎಂದು ದೆಹಲಿಯಲ್ಲಿ ಹೋರಾಟ ನಡೆಸಲು ಮುಂದಾಗಿದ್ದಾರೆ.

ಈ ಹೋರಾಟದ ಬೆಂಬಲವಾಗಿ “ನಮ್ಮ ತೆರಿಗೆ ನಮ್ಮ ಹಕ್ಕು ” ಎಂದು ಇಂದು ಶಿವಮೊಗ್ಗದ ವಿನೋಬನಗರ ಪೊಲೀಸ್ ಚೌಕಿ ಬಳಿ ಪ್ರತಿಭಟನೆ ನಡೆಸಿದ್ದಾರೆ. ನಂತರ ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ರವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ, ತಕ್ಷಣ ಕೈ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತಿಭಟನೆ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಗಿರೀಶ್, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಂಗನಾಥ್, ಹಾಗೂ ಮುಖಂಡರಾದ ಕುಮರೇಶ್,ಲೋಕೇಶ್, ಪಾಲಕ್ಷಿ, ಸಂದೀಪ್,50 ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂದಿಸಲಾಗಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಿವಮೊಗ್ಗ ರೈಲು ನಿಲ್ದಾಣದಿಂದ ಹೋಂ ನರ್ಸ್ ಐಶ್ವರ್ಯ ನಾಪತ್ತೆಯಾದ ಯುವತಿ, ಮಾಹಿತಿ ನೀಡಲು ಮನವಿ..

ಶಿವಮೊಗ್ಗ ರೈಲು ನಿಲ್ದಾಣದಿಂದ ಹೋಂ ನರ್ಸ್ ಐಶ್ವರ್ಯ ನಾಪತ್ತೆಯಾದ ಯುವತಿ, ಮಾಹಿತಿ...

ಯಶಸ್ವಿ ಒಂದು ವರ್ಷ ಪೂರೈಸಿದ ಸಂಭ್ರಮ- ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ವಿಶೇಷ ಪೂಜೆ..

ಯಶಸ್ವಿ ಒಂದು ವರ್ಷ ಪೂರೈಸಿದ ಸಂಭ್ರಮ- ಶಿವಮೊಗ್ಗ ಜಿಲ್ಲಾ ಯುವ...

ಲೋಕ ಕಲ್ಯಾಣಕೊಸ್ಕರ ನಡೆದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ..

ಲೋಕ ಕಲ್ಯಾಣಕೊಸ್ಕರ ನಡೆದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ.. ಹುಡ್ಕೋ ಕಾಲೋನಿ ಶ್ರೀನಿವಾಸ ದೇವಾಲಯದಲ್ಲಿ...